ಬಸವ ಜಯಂತಿಯ ಶುಭಾಶಯಗಳು.
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯ ಬೇಡ, ಅನ್ಯರಿಗೆ ಅಸಹ್ಯ ಪಡ ಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ನಮ್ಮ ಕೂಡಲ ಸಂಗಮ ದೇವರನೊಲಿಸುವ ಪರಿ.
Do not steal, do not kill, do not lie, do not be angry, do not be scornful of others, do not glorify yourself, do not insult others. This alone is inward purity, this alone is outward purity. This alone is the way to attract our
kudalasangamadeva.